ಮತ್ತಾಯ 26:53 - ಕನ್ನಡ ಸಮಕಾಲಿಕ ಅನುವಾದ53 ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ನಾನು ನನ್ನ ತಂದೆಯನ್ನು ಕೇಳಿದ್ದರೆ, ಆತನು ನನಗೆ ದೇವದೂತರ ಹನ್ನೆರಡು ಸೇನಾದಳಗಳನ್ನು ನೀಡುತ್ತಿದ್ದನೆಂಬುದು ನಿನಗೆ ಗೊತ್ತೇ ಇದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್53 “ಮಿಯಾ ಮಾಜ್ಯಾ ಬಾಬಾಕ್ಡೆ ಮಾಗಟ್ಲ್ಯಾರ್ ತೊ ಮಾಜ್ಯಾ ಮಜತಿಕ್ ಮನುನ್ ಸೈನಿಕಾಂಚ್ಯಾ ಬಾರಾ ತಾಂಡ್ಯಾಂನ್ಚ್ಯಾನ್ಕಿ ಜಾಸ್ತಿ ದೆವಾಚ್ಯಾ ದುತಾಕ್ನಿ ಧಾಡಿನಸ್ತಾನಾ ರ್‍ಹಾತಾ ಮನುನ್ ತಿಯಾ ಚಿಂತ್ಲೆ ಕಾಯ್? ಅಧ್ಯಾಯವನ್ನು ನೋಡಿ |