ಮತ್ತಾಯ 26:66 - ಕನ್ನಡ ಸಮಕಾಲಿಕ ಅನುವಾದ66 ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಿದ್ದಕ್ಕೆ ಅವರು ಉತ್ತರವಾಗಿ, “ಈತನು ಮರಣಕ್ಕೆ ಪಾತ್ರನು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ. ಈಗ ನಿಮ್ಮ ತೀರ್ಮಾನ ಏನು?” ಎಂದು ಕೇಳಿದನು. ಅವರು, “ಇವನಿಗೆ ಮರಣದಂಡನೆ ಆಗಬೇಕು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)66 ನಿಮಗೆ ಹೇಗೆ ತೋರುತ್ತದೆ? ಅನ್ನಲು ಇವನು ಮರಣದಂಡನೆ ಹೊಂದತಕ್ಕವನು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ನಿಮ್ಮ ತೀರ್ಮಾನವೇನು?” ಎಂದು ಕೇಳಿದನು. ಯೆಹೂದ್ಯರು, “ಇವನು ಅಪರಾಧಿ. ಇವನು ಸಾಯಲೇಬೇಕು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್66 ಅನಿ, “ಹೆಕಾ ತುಮಿ ಕಾಯ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ, “ತೊ ಎಕ್ ಚುಕಿದಾರ್, ತೆಕಾ ಮರ್‍ನಾಚಿ ಶಿಕ್ಷಾ ಹೊವ್ಕುಚ್ ಪಾಜೆ.” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |