ಮತ್ತಾಯ 26:67 - ಕನ್ನಡ ಸಮಕಾಲಿಕ ಅನುವಾದ67 ಆಮೇಲೆ ಅವರು ಯೇಸುವಿನ ಮುಖದ ಮೇಲೆ ಉಗುಳಿ ಅವರನ್ನು ಗುದ್ದಿದರು. ಬೇರೆ ಕೆಲವರು ಅವರ ಕೆನ್ನೆಗೆ ಹೊಡೆದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201967 ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)67 ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)67 ಆಗ ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಏಟುಹಾಕಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್67 ನಂತರ ಜನರು ಅಲ್ಲಿಯೇ ಯೇಸುವಿನ ಮುಖದ ಮೇಲೆ ಉಗುಳಿದರು. ಮುಷ್ಠಿಯಿಂದ ಆತನನ್ನು ಗುದ್ದಿದರು. ಆತನ ಕೆನ್ನೆಗೆ ಹೊಡೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್67 ತನ್ನಾ ತೆನಿ ತೆಚ್ಯಾ ತೊಂಡಾರ್ ಥುಕ್ಲ್ಯಾನಿ, ಅನಿ ಮುಟ್ಕ್ಯಾನಿ ಮಾರ್‍ಲ್ಯಾನಿ; ಅನಿ ತೆಕಾ ಠಪ್ರಾಕ್ಯಾ ಮಾರುನ್, ಅಧ್ಯಾಯವನ್ನು ನೋಡಿ |