ಮತ್ತಾಯ 26:7 - ಕನ್ನಡ ಸಮಕಾಲಿಕ ಅನುವಾದ7 ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಸುಗಂಧತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಊಟಕ್ಕೆ ಕುಳಿತಿದ್ದ ಯೇಸುವಿನ ತಲೆಯ ಮೇಲೆ ಆ ತೈಲವನ್ನು ಸುರಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆತನು ಊಟಕ್ಕೆ ಕೂತಿರುವಾಗ ಆ ತೈಲವನ್ನು ಆತನ ತಲೆಯ ಮೇಲೆ ಹೊಯಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಸ್ತ್ರೀಯೊಬ್ಬಳು ಬಹು ಬೆಲೆಬಾಳುವ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು ಊಟಕ್ಕೆ ಕುಳಿತ್ತಿದ್ದ ಯೇಸುವಿನ ತಲೆಯ ಮೇಲೆ ಆ ಸುಗಂಧ ತೈಲವನ್ನು ಸುರಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಜೆಜು ಜೆವಾನ್ ಕರುನ್ಗೆತ್ ಬಸಲ್ಲ್ಯಾ ತನ್ನಾ ಎಕ್ ಬಾಯ್ಕೊಮಾನುಸ್ ಲೈ ಮ್ಹಾಗ್ರೆ ಬರಿ ವಾಸ್ ಯೆತಲೆ ತೆಲ್ ಅಲಾಬಾಸ್ಟರ್ ಮನ್ತಲ್ಯಾ ಗುಂಡ್ಯಾನಿ ಕರಲ್ಲ್ಯಾ ಭರ್‍ನಿ ಘೆವ್ನ್ ಯೆಲಿ ಅನಿ ತೆ ತೆಲ್ ಜೆಜುಚ್ಯಾ ಟಕ್ಲ್ಯಾ ವರ್‍ತಿ ವೊತ್ಲಿನ್. ಅಧ್ಯಾಯವನ್ನು ನೋಡಿ |