ಮತ್ತಾಯ 27:10 - ಕನ್ನಡ ಸಮಕಾಲಿಕ ಅನುವಾದ10 ಕರ್ತನು ನನಗೆ ಆಜ್ಞಾಪಿಸಿದಂತೆ ಅವುಗಳನ್ನು, ‘ಕುಂಬಾರನ ಹೊಲ’ ಕೊಳ್ಳಲು ಕೊಟ್ಟರು,” ಎಂಬುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕರ್ತನು ನನಗೆ ಅಪ್ಪಣೆಮಾಡಿದಂತೆ ಅದನ್ನು ಕುಂಬಾರನ ಹೊಲಕ್ಕೆ ಕೊಟ್ಟರು. ಇದೇ ಅವರು ಕ್ರಯಕಟ್ಟಿದವನ ಬೆಲೆ, ಇದೇ ಇಸ್ರಾಯೇಲ್ಯರಲ್ಲಿ ಕೆಲವರು ಕ್ರಯಕಟ್ಟಿದವನ ಬೆಲೆ ಎಂಬದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರಭುವು ನನಗೆ ಆಜ್ಞಾಪಿಸಿದಂತೆ, ಅವರು ಮೂವತ್ತು ಬೆಳ್ಳಿಯ ನಾಣ್ಯಗಳಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅನಿ ಧನಿಯಾನ್ ಮಾಕಾ ದಿಲ್ಲ್ಯಾ ಹುಕುಮಾ ಪರ್ಕಾರ್ ಕುಂಬಾರಾಚೆ ಶೆತ್ ಇಕಾತ್ ಘೆವ್ಕ್ ವಾಪರ್‍ಲ್ಯಾನಿ.” ಮನುನ್ ಸಾಂಗಲ್ಲಿ ಗೊಸ್ಟ್ ಪುರಾ ಹೊಲಿ. ಅಧ್ಯಾಯವನ್ನು ನೋಡಿ |