ಮತ್ತಾಯ 27:23 - ಕನ್ನಡ ಸಮಕಾಲಿಕ ಅನುವಾದ23 ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಏಕೆ? ಇವನೇನು ಕೇಡುಮಾಡಿದ್ದಾನೆ?” ಎಂದು ಪಿಲಾತನು ಕೇಳಲು, “ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಅವರು ಇನ್ನೂ ಹೆಚ್ಚಾಗಿ ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದಕ್ಕವನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪಿಲಾತನು, “ಅವನನ್ನು ಶಿಲುಬೆಗೇರಿಸೆಂದು ನೀವು ಕೇಳುವುದೇಕೆ? ಅವನೇನು ತಪ್ಪುಮಾಡಿದ್ದಾನೆ?” ಎಂದು ಕೇಳಿದನು. ಆದರೆ ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಕೂಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಖರೆ ಪಿಲಾತಾನ್,“ತೆನಿ ಕಾಯ್ ಚುಕ್ ಕರ್‍ಲ್ಯಾನಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ಜೊರಾನಿ “ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |