Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:36 - ಕನ್ನಡ ಸಮಕಾಲಿಕ ಅನುವಾದ

36 ಮತ್ತು ಅವರು ಅಲ್ಲಿ ಕೆಳಗೆ ಕುಳಿತು ಕಾವಲು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅನಂತರ ಅಲ್ಲೇ ಕುಳಿತು ಕಾವಲುಕಾಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಮತ್ತು ಅಲ್ಲಿ ಕೂತುಕೊಂಡು ಆತನನ್ನು ಕಾಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಸೈನಿಕರು ಯೇಸುವನ್ನು ಕಾಯುತ್ತಾ ಅಲ್ಲೇ ಕುಳಿತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಮಾನಾ ತೆನಿ ಥೈಚ್ ಬಸುನ್ ತೆಕಾ ರಾಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:36
4 ತಿಳಿವುಗಳ ಹೋಲಿಕೆ  

ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


ಯೇಸು ಅಷ್ಟು ಬೇಗ ಮರಣಹೊಂದಿದ್ದಾರೆಂದು ತಿಳಿದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು, “ಯೇಸು ಆಗಲೇ ಮೃತನಾದನೋ?” ಎಂದು ವಿಚಾರಿಸಿ


ಯೇಸು ಹೀಗೆ ಕೂಗಿ ಪ್ರಾಣಬಿಟ್ಟಿದ್ದನ್ನು ಅವರ ಎದುರಿಗೆ ನಿಂತಿದ್ದ ಶತಾಧಿಪತಿಯು ಕಂಡು, “ನಿಜವಾಗಿಯೂ ಈ ಮನುಷ್ಯನು ದೇವಪುತ್ರ,” ಎಂದನು.


ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು