ಮತ್ತಾಯ 27:37 - ಕನ್ನಡ ಸಮಕಾಲಿಕ ಅನುವಾದ37 ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 “ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ - ಇವನು ಯೇಸು, ಯೆಹೂದ್ಯರ ಅರಸನು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು. “ಈತನು ಯೇಸು, ಯೆಹೂದ್ಯರ ರಾಜ” ಎಂಬುದೇ ಆ ಅಪರಾಧ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತೆಚ್ಯಾ ಟಕ್ಲ್ಯಾಚ್ಯಾ ವೈಲ್ಯಾ ಬಾಜುಕ್ ತೆಚೊ ಅಪ್ವಾದ್ ಮನುನ್ , “ಹ್ಯೊ ಜೆಜು ಜುದೆವಾಂಚೊ ರಾಜಾ” ಮನುನ್ ಲಿವ್ನ್ ಲಾವಲ್ಲ್ಯಾನಿ. ಅಧ್ಯಾಯವನ್ನು ನೋಡಿ |