Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:44 - ಕನ್ನಡ ಸಮಕಾಲಿಕ ಅನುವಾದ

44 ಯೇಸುವಿನ ಜೊತೆಗೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಸಹ ಅದೇ ರೀತಿಯಾಗಿ ಅವರನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಕೂಡ ಅದೇ ರೀತಿ ಅಣಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಅದೇ ರೀತಿಯಲ್ಲಿ ಯೇಸುವಿನ ಎಡಬಲಗಳಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತೆಚ್ಯಾ ಅಜು-ಬಾಜುಕ್ ಕುರ್ಸಾರ್ ಮಾರಲ್ಲ್ಯಾ ಚೊರಾನಿಬಿ ತೆಕಾ ತಸೆಚ್ ಮನುನ್ ಎಡ್ಸಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:44
7 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು.


ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ಆದರೆ ನಾನು ಎಡವಿದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಹೌದು, ದೂಷಕರು ನನಗೆ ತಿಳಿಯದೆ ನನ್ನ ವಿರೋಧವಾಗಿ ಕೂಡಿಕೊಂಡರು. ಅವರು ನನ್ನನ್ನು ದೂಷಿಸುವುದನ್ನು ನಿಲ್ಲಿಸಲೇ ಇಲ್ಲ.


“ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಂದವು,” ಎಂದು ಬರೆದಿರುವಂತೆ ಕ್ರಿಸ್ತನು ಸಹ ತಮ್ಮ ಸುಖಕ್ಕಾಗಿ ಬಾಳಲಿಲ್ಲ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು