ಮತ್ತಾಯ 27:52 - ಕನ್ನಡ ಸಮಕಾಲಿಕ ಅನುವಾದ52 ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಬಂಡೆಗಳು ಸಿಡಿದವು; ಸಮಾಧಿಗಳು ತೆರೆದುಕೊಂಡವು. ನಿಧನಹೊಂದಿದ್ದ ಅನೇಕ ಭಕ್ತರ ದೇಹಗಳು ಜೀವಂತವಾಗಿ ಎದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಭೂವಿುಯು ಅದರಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ದೆಹೋಗಿದ್ದ ಅನೇಕ ಭಕ್ತರ ದೇಹಗಳು ಎದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ಸಾರಿಯಾ ಫುಟುನ್ ಉಗಡ್ಲ್ಯಾ, ಅನಿ ಸುಮಾರ್ ಮರಲ್ಲಿ ದೆವಾಚಿ ಲೊಕಾ ಝಿತ್ತಿ ಹೊವ್ನ್ ಉಟ್ಲಿ. ಅಧ್ಯಾಯವನ್ನು ನೋಡಿ |