Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:56 - ಕನ್ನಡ ಸಮಕಾಲಿಕ ಅನುವಾದ

56 ಅವರಲ್ಲಿ ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಜೆಬೆದಾಯನ ಮಕ್ಕಳ ತಾಯಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಅವರಲ್ಲಿ ಮಗ್ದಲದ ಮರಿಯಳು, ಯಕೋಬ ಹಾಗೂ ಜೋಸೆಫನ ತಾಯಿ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೇಫನ ತಾಯಿಯಾದ ಮರಿಯಳು, ಹಾಗೂ ಯೋಹಾನ ಮತ್ತು ಯಾಕೋಬನ ತಾಯಿ ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ತೆಂಚ್ಯಾ ಮದ್ದಿ, ಮರಿ ಮಾಗ್ದೆಲಿನ್, ಜಾಕೊಬ್ ಅನಿ ಜುಜೆಚಿ ಬಾಯ್ ಮರಿ, ಅನಿ ಜೆಬೆದೆವ್ ಮನ್ತಲ್ಯಾಚಿ ಬಾಯ್ಕೊ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:56
13 ತಿಳಿವುಗಳ ಹೋಲಿಕೆ  

ಯೇಸುವಿನ ಶಿಲುಬೆಯ ಬಳಿಯಲ್ಲಿ ಅವರ ತಾಯಿಯೂ ಅವರ ತಾಯಿಯ ಸಹೋದರಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.


ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.


ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿಯಾದ ಮರಿಯಳು ಯೇಸುವನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.


ಸಬ್ಬತ್ ಮುಗಿದ ಮೇಲೆ, ವಾರದ ಮೊದಲನೆಯ ದಿನ ಬೆಳಗಾಗುವಾಗ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.


ಆಗ ಮಗ್ದಲದ ಮರಿಯಳು ಬಂದು, “ನಾನು ಕರ್ತನನ್ನು ಕಂಡಿದ್ದೇನೆ,” ಎಂದು ಹೇಳಿ, ಅವರು ತನಗೆ ಈ ಸಂಗತಿಗಳನ್ನು ಹೇಳಿದರೆಂದು ಶಿಷ್ಯರಿಗೆ ತಿಳಿಸಿದಳು.


ವಾರದ ಮೊದಲನೆಯ ದಿನದಲ್ಲಿ ಮುಂಜಾನೆ ಇನ್ನೂ ಕತ್ತಲಿರುವಾಗಲೇ ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಬಂಡೆ ತೆಗೆದು ಹಾಕಿರುವುದನ್ನು ಕಂಡಳು.


ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು ಅಪೊಸ್ತಲರಿಗೆ ಈ ವಿಷಯಗಳನ್ನು ಹೇಳಿದರು.


ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.


ಈತನು ಬಡಗಿಯ ಪುತ್ರನಲ್ಲವೇ? ಮರಿಯಳೆಂಬುವಳು ಈತನ ತಾಯಿಯಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಎಂಬುವರು ಈತನ ತಮ್ಮಂದಿರಲ್ಲವೇ?


ಇದಲ್ಲದೆ ದುರಾತ್ಮಗಳಿಂದಲೂ ರೋಗಗಳಿಂದಲೂ ಬಿಡುಗಡೆ ಹೊಂದಿದ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲಿನ ಎಂದು ಕರೆಯಲಾದ ಮರಿಯಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು