ಮತ್ತಾಯ 27:61 - ಕನ್ನಡ ಸಮಕಾಲಿಕ ಅನುವಾದ61 ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಅಲ್ಲೇ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ಮಗ್ದಲದ ಮರಿಯಳೂ ಆ ಬೇರೆ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕೂತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಯ ಹತ್ತಿರ ಕುಳಿತುಕೊಂಡಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್61 ಮರಿ ಮಾಗ್ದೆಲಿನಾ ಅನಿ ತಿ ಅನಿ ಎಕ್ಲಿ ಮರಿ ಥೈಚ್ ಸಮಾದಿಕ್ಡೆ ಬಗುನ್ಗೆತ್ ಬಸಲ್ಲ್ಯಾನಿ. ಅಧ್ಯಾಯವನ್ನು ನೋಡಿ |