ಮತ್ತಾಯ 27:62 - ಕನ್ನಡ ಸಮಕಾಲಿಕ ಅನುವಾದ62 ಮರುದಿನ, ಅಂದರೆ ಪಸ್ಕಹಬ್ಬದ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರು, ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ಮಾರನೆಯ ದಿನ, ಅಂದರೆ, ‘ಸಿದ್ಧತೆಯ ದಿನ’ ಕಳೆದ ಮೇಲೆ, ಮುಖ್ಯಯಾಜಕರು ಮತ್ತು ಫರಿಸಾಯರು ಕೂಡಿ ಪಿಲಾತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)62 ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಮಹಾಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಕೂಡಿಬಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ಶುಕ್ರವಾರ ಮುಗಿದ ಮೇಲೆ ಮಹಾಯಾಜಕರು ಮತ್ತು ಫರಿಸಾಯರು ಪಿಲಾತನ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್62 ದುಸ್ರೆಂದಿಸಿ. ಆರಾಮಾಚೊ ದಿಸ್ ಹೊತ್ತೊ. ಮುಖ್ಯ ಯಾಜಕಾ ಅನಿ ಫಾರಿಜೆವಾ ಪಿಲಾತಾಕ್ ಭೆಟ್ಲಿ. ಅಧ್ಯಾಯವನ್ನು ನೋಡಿ |