Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:65 - ಕನ್ನಡ ಸಮಕಾಲಿಕ ಅನುವಾದ

65 ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲಾ, ಹೋಗಿ ನಿಮಗೆ ತಿಳಿದಮಟ್ಟಿಗೆ ಅದನ್ನು ಭದ್ರಪಡಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಪಿಲಾತನು ಅವರಿಗೆ, “ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲವೆ? ಹೋಗಿ ನಿಮಗೆ ಬೇಕಾದಂತೆ ಭದ್ರಪಡಿಸಿಕೊಳ್ಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಪಿಲಾತನು ಅವರಿಗೆ - ಕಾವಲುಗಾರರನ್ನು ತಕ್ಕೊಳ್ಳಿ; ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಪಿಲಾತನು, “ಕೆಲವು ಸೈನಿಕರನ್ನು ಕರೆದುಕೊಂಡು ಹೋಗಿ, ನಿಮಗೆ ಬೇಕಾದ ರೀತಿಯಲ್ಲಿ ಸಮಾಧಿಯನ್ನು ಭದ್ರಪಡಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

65 ತನ್ನಾ ಪಿಲಾತಾನ್, “ರಾಕ್ವಾಲ್ಯಾಕ್ನಿ ಘೆವಾ ಅನಿ ತುಮ್ಕಾ ಕಶೆ ಪಾಜೆ ತಸೆ ಸಮಾದಿಚಿ ರಾಕನ್ ಕರಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:65
5 ತಿಳಿವುಗಳ ಹೋಲಿಕೆ  

ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ಆತನನ್ನು ಕದ್ದುಕೊಂಡು ಹೋಗಿ, ಯೇಸು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿಯಾರು. ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು. ಆದಕಾರಣ ಮೂರನೆಯ ದಿನದವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆಕೊಡಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು