ಮತ್ತಾಯ 27:9 - ಕನ್ನಡ ಸಮಕಾಲಿಕ ಅನುವಾದ9 ಹೀಗೆ ಪ್ರವಾದಿ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ, “ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9-10 “ಮೂವತ್ತು ಬೆಳ್ಳಿ ನಾಣ್ಯಗಳನ್ನೆತ್ತಿ ಸರ್ವೇಶ್ವರಸ್ವಾಮಿ ನನಗಿತ್ತ ಆದೇಶದಂತೆ ‘ಕುಂಬಾರನ ಹೊಲ’ ಕೊಳ್ಳಲು ಅದನ್ನು ತೆತ್ತರು. ಅಮೂಲ್ಯ ವ್ಯಕ್ತಿಗೆ ಕಟ್ಟಿದ ಬೆಲೆಯದು, ಇಸ್ರಯೇಲ ಜನರು ಒಪ್ಪಿದ ಮೊತ್ತವದು,” ಎಂದು ವಚನಿಸಿದ ಪ್ರವಾದಿ ಯೆರೆಮೀಯನ ಮಾತುಗಳು ಈಡೇರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು, ಅದೇನಂದರೆ - ಅವರು ಆ ಮೂವತ್ತು ರೂಪಾಯಿ ತೆಗೆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ: “ಅವರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡರು. ಯೆಹೂದ್ಯರು ಆತನ ಜೀವಕ್ಕೆ ನಿರ್ಧರಿಸಿದ ಬೆಲೆಯೇ ಅಷ್ಟು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಶೆ ಜೆರೆಮಿಯಾ ಪ್ರವಾದ್ಯಾನ್, “ಇಸ್ರಾಯೆಲಾಚ್ಯಾ ಲೊಕಾನಿ ತೆಕಾ ದಿವ್ಕ್ ಮನುನ್ ನಿರ್‍ದಾರ್ ಕರಲ್ಲೆ ತಿಸ್ ಚಾಂದಿಚೆ ಪೈಸೆ ಘೆಟ್ಲ್ಯಾನಿ, ಅಧ್ಯಾಯವನ್ನು ನೋಡಿ |