Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:11 - ಕನ್ನಡ ಸಮಕಾಲಿಕ ಅನುವಾದ

11 ಅವರು ಹೋಗುತ್ತಿರುವಾಗ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಮುಖ್ಯಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇತ್ತ ಆ ಮಹಿಳೆಯರು ಹೋಗುತ್ತಿದ್ದಂತೆ, ಅತ್ತ ಕಾವಲುಗಾರರಲ್ಲಿ ಕೆಲವರು ನಗರಕ್ಕೆ ಬಂದು ನಡೆದ ಸಂಗತಿಯನ್ನೆಲ್ಲಾ ಮುಖ್ಯಯಾಜಕರಿಗೆ ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಹೋಗುತ್ತಿರುವಾಗ ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸ್ತ್ರೀಯರು ಶಿಷ್ಯರಿಗೆ ತಿಳಿಸಲು ಹೋದರು. ಇತ್ತ ಸಮಾಧಿಯನ್ನು ಕಾಯುತ್ತಿದ್ದ ಕೆಲವು ಸೈನಿಕರು ನಗರದೊಳಕ್ಕೆ ಹೋಗಿ ನಡೆದ ಸಂಗತಿಯನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತ್ಯಾ ಬಾಯ್ಕಾಮನ್ಸಾ ಗೆಲ್ಲ್ಯಾ ತನ್ನಾ ಸಮಾದಿ ರಾಕುಕ್ ಹೊತ್ತ್ಯಾ ರಾಕ್ವಾಲ್ಯಾನಿತ್ಲೆ ಉಲ್ಲೆ ಜಾನಾ ಶಾರಾತ್ ಗೆಲೆ ಅನಿ ಹಿತ್ತೆ ಚಲಲ್ಲೆ ಸಗ್ಳೆ ಮುಖ್ಯ ಯಾಜಕಾಕ್ನಿ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:11
3 ತಿಳಿವುಗಳ ಹೋಲಿಕೆ  

ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತಂತಾದರು.


ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು