ಮತ್ತಾಯ 28:12 - ಕನ್ನಡ ಸಮಕಾಲಿಕ ಅನುವಾದ12 ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇವರು ಪ್ರಮುಖರೊಂದಿಗೆ ಸಭೆಸೇರಿ ಒಂದು ಸಂಚುಹೂಡಿದರು. ಸೈನಿಕರಿಗೆ ಭಾರಿ ಲಂಚಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಮಹಾಯಾಜಕರು ಹಿರಿಯ ಯೆಹೂದ್ಯರನ್ನು ಭೇಟಿಮಾಡಿ ಚರ್ಚಿಸಿದರು ಮತ್ತು ಸೈನಿಕರಿಗೆ ಹೆಚ್ಚು ಹಣಕೊಟ್ಟು ಅವರಿಂದ ಸುಳ್ಳು ಹೇಳಿಸುವ ಉಪಾಯವನ್ನು ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಯಾಜಕಾಂಚಿ ಮುಖಂಡಾ ಜುದೆವಾಂಚ್ಯಾ ಜಾನ್ತ್ಯಾಕ್ನಿ ಜಾವ್ನ್ ಭೆಟ್ಲ್ಯಾನಿ ಅನಿ ತೆನಿ ವಾಂಗ್ಡಾ ಮಿಳುನ್ ಎಕ್ ಉಪಾಯ್ ಕರ್‍ಲ್ಯಾನಿ; ತೆನಿ ರಾಕ್ವಾಲ್ಯಾಕ್ನಿ ಭರ್‍ಪುರ್ ಪೈಸೆ ದಿಲ್ಯಾನಿ, ಅಧ್ಯಾಯವನ್ನು ನೋಡಿ |