ಮತ್ತಾಯ 28:15 - ಕನ್ನಡ ಸಮಕಾಲಿಕ ಅನುವಾದ15 ಹೀಗೆ ಅವರು ಆ ಹಣವನ್ನು ತೆಗೆದುಕೊಂಡು ತಮಗೆ ಕಲಿಸಿದಂತೆ ವರದಿಮಾಡಿದರು. ಈ ಕಥೆಯು ಈ ದಿನದವರೆಗೂ ಯೆಹೂದ್ಯರಲ್ಲಿ ಹಬ್ಬಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸೈನಿಕರು ಲಂಚವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟಂತೆಯೇ ಮಾಡಿದರು. ಈ ಕಟ್ಟುಕತೆ ಯೆಹೂದ್ಯರಲ್ಲಿ ಹಬ್ಬಿ ಇಂದಿನವರೆಗೂ ಪ್ರಚಲಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇವರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿ ಅದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತ್ಯಾ ರಾಕ್ವಾಲ್ಯಾನಿ ತೆ ಪೈಸೆ ಘೆಟ್ಲ್ಯಾನಿ ಅನಿ ತೆನಿ ತೆಂಕಾ ಸಾಂಗಲ್ಲ್ಯಾ ಸರ್ಕೆಚ್ ಕರ್‍ಲ್ಯಾನಿ. ತೆಚೆಸಾಟ್ನಿಚ್ ಅಜುನ್‍ಬಿ ಜುದೆವ್ ಲೊಕಾ ಹಿಚ್ ಖಬರ್ ಖರಿ ಮನುನ್ ಮಾನುನ್ ಘೆತ್ಯಾತ್. ಅಧ್ಯಾಯವನ್ನು ನೋಡಿ |