ಮತ್ತಾಯ 28:16 - ಕನ್ನಡ ಸಮಕಾಲಿಕ ಅನುವಾದ16 ಆಗ ಹನ್ನೊಂದು ಮಂದಿ ಶಿಷ್ಯರು ಯೇಸು ತಮಗೆ ನೇಮಿಸಿದ ಗಲಿಲಾಯದಲ್ಲಿರುವ ಬೆಟ್ಟಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹನ್ನೊಂದುಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬಳಿಕ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ ಯೇಸು ತಮಗೆ ಗೊತ್ತು ಮಾಡಿದ್ದ ಬೆಟ್ಟಕ್ಕೆ ಸೇರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅತ್ತಾ ಅಕ್ರಾ ಜಾನಾ ಶಿಸಾ ಗಾಲಿಲಿಯಾಕ್ ಜೆಜುನ್ ಯೆವ್ಕ್ ಸಾಂಗಲ್ಲ್ಯಾ ಮಡ್ಡಿ ವರ್‍ತಿ ಯೆವ್ನ್ ಪಾವ್ಲಿ. ಅಧ್ಯಾಯವನ್ನು ನೋಡಿ |