ಮತ್ತಾಯ 28:18 - ಕನ್ನಡ ಸಮಕಾಲಿಕ ಅನುವಾದ18 ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತನ್ನಾ ಜೆಜುನ್ ಜಗ್ಗೊಳ್ ಯೆವ್ನ್, “ಸಗ್ಳ್ಯಾ ಸರ್‍ಗಾ ವರ್‍ತಿ ಅನಿ ಜಿಮ್ನಿ ವರ್‍ತಿ ಸಗ್ಳೊ ಅದಿಕಾರ್ ಮಾಕಾ ದಿಲ್ಲೊ ಹಾಯ್. ಅಧ್ಯಾಯವನ್ನು ನೋಡಿ |