ಮತ್ತಾಯ 28:8 - ಕನ್ನಡ ಸಮಕಾಲಿಕ ಅನುವಾದ8 ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು, ಶಿಷ್ಯರಿಗೆ ತಿಳಿಸುವುದಕ್ಕಾಗಿ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದರಂತೆಯೇ ಆ ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕೆ ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೂಡಲೇ ಆ ಸ್ತ್ರೀಯರು ಭಯದಿಂದಲೂ ಸಂತೋಷದಿಂದಲೂ ಸಮಾಧಿಯಿಂದ ಹೊರಟರು. ನಡೆದ ಸಂಗತಿಯನ್ನು ಶಿಷ್ಯರಿಗೆ ತಿಳಿಸಲು ಅವರು ಓಡಿಹೋಗುತ್ತಿರಲು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ತೆನಿ ಗಡ್ಬಡಿನ್ ಭಿಂವ್ನಗೆತ್ ಅನಿ ಉಲ್ಲೆ ಕುಶಿ ಹೊವ್ನ್ ತೆಚ್ಯಾ ಶಿಸಾಕ್ನಿ ಹಿ ಖಬರ್ ಸಾಂಗುಕ್ ಸಮಾದಿಕ್ನಾ ಪಳುನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |