ಮತ್ತಾಯ 3:9 - ಕನ್ನಡ ಸಮಕಾಲಿಕ ಅನುವಾದ9 ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಮಿ ಅಬ್ರಾಮಾಚ್ಯಾ ಘರಾನ್ಯಾಚೆ ಮನುನ್ ತುಮಿ ದೆವಾಚ್ಯಾ ಝಡ್ತಿತ್ನಾ ಬಚಾವ್ ಹೊತ್ಯಾಶಿ ಮನುನ್ ಚಿಂತುನಕಾಸಿ, ಮಿಯಾ ತುಮ್ಕಾ ಸಾಂಗುಚೆ ಜಾಲ್ಯಾರ್ ಹ್ಯಾ ಗುಂಡ್ಯಾತ್ನಾಬಿ ಅಬ್ರಾಹಾಮಾಕ್ ಪೊರಾ ದಿ ಸರ್ಕಿ ತಾಕತ್ ದೆವಾಕ್ ಹಾಯ್, ಅಧ್ಯಾಯವನ್ನು ನೋಡಿ |