ಮತ್ತಾಯ 4:13 - ಕನ್ನಡ ಸಮಕಾಲಿಕ ಅನುವಾದ13 ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸಮೀಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೊ ನಜರೆತ್ ಮನ್ತಲ್ಯಾ ಗಾಂವಾತ್ ರ್‍ಹಾವ್ಕ್ ನಾ. ತೊ ಗಾಲಿಲಿಯಾ ಸಮುಂದರಾಚ್ಯಾ ಜಗ್ಗೊಳ್ ಹೊತ್ತ್ಯಾ ಜಬುಲುನ್ ಅನಿ ನಫ್ತಾಲಿ ಮನ್ತಲ್ಯಾ ಪ್ರಾಂತ್ಯಾತ್ ಹೊತ್ತ್ಯಾ ಕಫರ್‍ನವ್ ಮನ್ತಲ್ಯಾ ಮೊಟ್ಯಾ ಗಾಂವಾತ್ ಜಾವ್ನ್ ರ್‍ಹಾಲೊ. ಅಧ್ಯಾಯವನ್ನು ನೋಡಿ |