ಮತ್ತಾಯ 4:20 - ಕನ್ನಡ ಸಮಕಾಲಿಕ ಅನುವಾದ20 ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ತಮ್ಮ ಬಲೆಗಳನ್ನು ಬಿಟ್ಟು ಆತನ ಹಿಂದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಕೂಡಲೇ ಸೀಮೋನ ಮತ್ತು ಅಂದ್ರೆಯ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾಚ್ ಸಿಮಾವಾನ್ ಅನಿ ಆಂದ್ರುನ್ ತೆಂಚಿ ಜಾಳಿ ಥೈಚ್ ಸೊಡ್ಲ್ಯಾನಿ ಅನಿ ಜೆಜುಚ್ಯಾ ವಾಂಗ್ಡಾ ಗೆಲ್ಯಾನಿ. ಅಧ್ಯಾಯವನ್ನು ನೋಡಿ |