ಮತ್ತಾಯ 5:21 - ಕನ್ನಡ ಸಮಕಾಲಿಕ ಅನುವಾದ21 “ ‘ನರಹತ್ಯೆ ಮಾಡಬಾರದು, ಯಾವನಾದರೂ ನರಹತ್ಯೆ ಮಾಡಿದರೆ ಅವನು ನ್ಯಾಯತೀರ್ಪಿಗೆ ಗುರಿಯಾಗುವನು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯವಿಚಾರಣೆಗೆ ಗುರಿಯಾಗುವನೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “‘ಯಾರನ್ನೂ ಕೊಲೆಮಾಡಬಾರದು. ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅದ್ದಿ ಲೊಕಾ “ಜಿವಾನಿ ಮಾರುಚೆ ನ್ಹಯ್” ಮನುನ್ ಸಾಂಗ್ತಲೆ ತುಮಿ ಆಯಿಕ್ಲ್ಯಾಶಿ, ತಸೆ ಕರಲ್ಲ್ಯಾಕ್ ಝಡ್ತಿ ಕರುಕ್ ಘೆವ್ನ್ ಯೆವ್ಚೆ, ಅಧ್ಯಾಯವನ್ನು ನೋಡಿ |