ಮತ್ತಾಯ 5:34 - ಕನ್ನಡ ಸಮಕಾಲಿಕ ಅನುವಾದ34 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಆಣೆಯಿಡಲೇ ಬೇಡಿರಿ. ಪರಲೋಕದ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಸಿಂಹಾಸನವು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇ ಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆದರೆ ನಾನು ನಿಮಗೆ ಹೇಳುವದೇನಂದರೆ - ಆಣೆಯನ್ನೇ ಇಡಬೇಡ. ಆಕಾಶದ ಮೇಲೆ ಆಣೆ ಇಡಬೇಡ; ಅದು ದೇವರ ಸಿಂಹಾಸನವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದರೆ ನಾನು ಹೇಳುವುದೇನೆಂದರೆ, ಆಣೆ ಇಡಲೇಬೇಡಿ. ಪರಲೋಕದ ಮೇಲೂ ಆಣೆ ಇಡಬೇಡಿ, ಏಕೆಂದರೆ ಪರಲೋಕವು ದೇವರ ಸಿಂಹಾಸನ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ತುಮಿ ಕಸ್ಲಿಬಿ ಗೊಸ್ಟ್ ದಿತಾನಾ ಆನ್ ಘಾಲುನಕಾಶಿ, ಸರ್ಗಾಚ್ಯಾ ನಾವಾನ್ ಆನ್ ಘಾಲುನಕಾಶಿ, ದೆವಾಚೆ ಸಿವಾಸನ್ ತೆ; ಅಧ್ಯಾಯವನ್ನು ನೋಡಿ |