ಮತ್ತಾಯ 5:44 - ಕನ್ನಡ ಸಮಕಾಲಿಕ ಅನುವಾದ44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ತುಮ್ಚ್ಯಾ ದುಸ್ಮನಾಚೊ ಪ್ರೆಮ್ ಕರಾ, ಅನಿ ತುಮ್ಕಾ ತರಾಸ್ ದಿತಲ್ಯಾಚ್ಯಾಸಾಟ್ನಿ ಮಾಗ್ನಿ ಕರಾ. ಅಧ್ಯಾಯವನ್ನು ನೋಡಿ |