ಮತ್ತಾಯ 6:18 - ಕನ್ನಡ ಸಮಕಾಲಿಕ ಅನುವಾದ18 ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ನೀವು ಉಪವಾಸ ಮಾಡುತ್ತಿದ್ದೀರೆಂದು ಜನರಿಗೆ ಗೊತ್ತಾಗುವುದಿಲ್ಲ. ಆದರೆ ನಿಮಗೆ ಅಗೋಚರವಾಗಿರುವ ನಿಮ್ಮ ತಂದೆಯು ನಿಮ್ಮನ್ನು ನೋಡುತ್ತಾನೆ. ರಹಸ್ಯದಲ್ಲಿ ನಡೆಯುವ ಸಂಗತಿಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಅಶೆ ತುಮಿ ಉಪಾಸ್ ಕರುಕ್ ಲಾಗ್ಲ್ಯಾಶಿ ಮನುನ್ ಕೊನಾಕ್ಬಿ ದಿಸಿನಸಲ್ಲ್ಯಾ ತುಮ್ಚ್ಯಾ ಸರ್‍ಗಾ ವೈಲ್ಯಾ ಬಾಬಾಕ್ ಸೊಡುನ್ ಅನಿ ಕೊನಾಕ್ಬಿ ಕಳುಕ್ ನಸ್ತಾನಾ ರ್‍ಹಾಂವ್ದಿ, ಅನಿ ಕೊನಾಕ್ಬಿ ಕಳಿನಸ್ತಾನಾ ಉಪಾಸ್ ಕರಲ್ಲೆ ಬಗಟಲ್ಲೊ ತುಮ್ಚೊ ಸರ್‍ಗಾ ವೈಲೊ ಬಾಬಾ ತುಮ್ಕಾ ತೆಚೊ ಪ್ರತಿಫಳ್ ದಿತಾ”. ಅಧ್ಯಾಯವನ್ನು ನೋಡಿ |