Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:22 - ಕನ್ನಡ ಸಮಕಾಲಿಕ ಅನುವಾದ

22 “ಕಣ್ಣು ದೇಹಕ್ಕೆ ದೀಪವಾಗಿದೆ. ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವಲ್ಲಿ ನಿನ್ನ ಕಣ್ಣು ನೆಟ್ಟಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಕಣ್ಣು ಶರೀರಕ್ಕೆ ಬೆಳಕಾಗಿದೆ. ನಿನ್ನ ಕಣ್ಣು ಸರಿಯಿದ್ದರೆ, ನಿನ್ನ ದೇಹವೆಲ್ಲಾ ಬೆಳಕಿನಿಂದ ಕೂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 “ಡೊಳೆ ಆಂಗಾಕ್ ದಿವೆ ಹೊತ್ತ್ಯಾ ಸರ್ಕೆ, ತುಮ್ಚೆ ಡೊಳೆ ಜರ್ ಬರೆ ಹಾತ್ ತರ್ ತುಮ್ಚ್ಯಾ ಸಗ್ಳ್ಯಾ ಆಂಗ್‌ಬರ್ ಉಜ್ವೊಡ್ ರ್‍ಹಾತಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:22
7 ತಿಳಿವುಗಳ ಹೋಲಿಕೆ  

ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಸೇವಕರೇ, ಭೂಮಿಯಲ್ಲಿ ನಿಮ್ಮ ಯಜಮಾನರಾಗಿರುವವರು ನೋಡುತ್ತಿರುವಾಗ ಮಾತ್ರ ಸೇವೆ ಮಾಡುವವರಾಗದೆ, ಕರ್ತ ಯೇಸುವಿಗೆ ಭಯಪಡುವವರಾಗಿ ಸರಳ ಹೃದಯದಿಂದ ಕೆಲಸಮಾಡಿ, ಅವರಿಗೆ ವಿಧೇಯರಾಗಿರಿ.


ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!


ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು