ಮತ್ತಾಯ 6:3 - ಕನ್ನಡ ಸಮಕಾಲಿಕ ಅನುವಾದ3 ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೆ ನೀನು ದಾನಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನಾದರೆ ಧರ್ಮಕೊಡುವಾಗ ನೀನು ಧರ್ಮಕೊಟ್ಟದ್ದು ಅಂತರಂಗವಾಗುವ ಹಾಗೆ ನಿನ್ನ ಬಲಗೈ ಮಾಡಿದ್ದು ಎಡಗೈಗೂ ತಿಳಿಯದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ನೀವು ಬಡಜನರಿಗೆ ಕೊಡುವಾಗ ಬಹಳ ಗುಟ್ಟಾಗಿ ಕೊಡಿ. ನೀವು ಮಾಡುವಂಥದ್ದು ಯಾರಿಗೂ ತಿಳಿಯದಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಖರೆ ತುಮಿ ಎಕ್ ಗರ್ಜೆತ್ ಹೊತ್ತ್ಯಾ ಮಾನ್ಸಾಕ್ ಮಜತ್ ಕರ್‍ತಾನಾ, ತುಮ್ಚ್ಯಾ ಉಜ್ವ್ಯಾ ಹಾತಾನ್ ದಿಲ್ಲೆ ರೊಡ್ಡ್ಯಾ ಹಾತಿಕ್ ಸೈತ್ ಕಳುಕ್ ದಿ ನಸ್ತಾನಾ ಕರಾ. ಅಧ್ಯಾಯವನ್ನು ನೋಡಿ |