ಮತ್ತಾಯ 6:30 - ಕನ್ನಡ ಸಮಕಾಲಿಕ ಅನುವಾದ30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಅನಿ ಆಜ್ ರ್‍ಹವ್ನ್ ಉದ್ದ್ಯಾ ನಾಪತ್ತೊ ಹೊವ್ನ್ ಜಾತಲ್ಯಾ, ಆಗಿತ್ ಘಾಲುನ್ ಜಾಳ್ವುನ್ ಟಾಕ್ತಲ್ಯಾ ಹ್ಯಾ ಡಂಗಳ್ ಗವ್ತಾಕ್ ಜರ್‍ಕಡತ್ ದೆವ್ ಎವ್ಡೆ ಬರೆ ಕರುನ್ ನೆಸ್ವುತಾ ತರ್ ತುಮ್ಕಾ ತೊ ಕವ್ಡೆ ಬರೆ ಕರುನ್ ನೆಸ್ವಿನಾ? ಕವ್ಡೊ ಕಮಿ ವಿಶ್ವಾಸ್ ತುಮ್ಕಾ ಹಾಯ್!” ಅಧ್ಯಾಯವನ್ನು ನೋಡಿ |