ಮತ್ತಾಯ 7:14 - ಕನ್ನಡ ಸಮಕಾಲಿಕ ಅನುವಾದ14 ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ಮರಾನ್ ನಸಲ್ಲ್ಯಾ ಜಿವನಾಕ್ ಜಾತಲೆ ದಾರ್ ಲೈ ಬಾರಿಕ್, ಅನಿ ತಿ ವಾಟ್ ಲೈ ತರಾಸಾಚಿ, ಅನಿ ಖಾಲಿ ಉಲ್ಲ್ಯಾಸ್ಯಾಚ್ ಲೊಕಾಕ್ನಿ ತಿ ವಾಟ್ ಗಾವ್ತಾ”. ಅಧ್ಯಾಯವನ್ನು ನೋಡಿ |