Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:18 - ಕನ್ನಡ ಸಮಕಾಲಿಕ ಅನುವಾದ

18 ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು, ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಒಳ್ಳೇ ಮರವು ಕೆಟ್ಟ ಫಲವನ್ನು ಕೊಡಲಾರದು; ಹುಳುಕು ಮರವು ಒಳ್ಳೇ ಫಲವನ್ನು ಕೊಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ ಮತ್ತು ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಎಕ್ ಬರ್‍ಯಾ ಝಾಡಾನ್ ಬುರ್ಶಿ ಫಳಾ ದಿವ್ಕ್ ಹೊಯ್ನಾ, ಅನಿ ಎಕ್ ರೊಗೆಸಿ ಝಾಡಾನ್ ಬರಿಲಿ ಫಳಾ ದಿವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:18
5 ತಿಳಿವುಗಳ ಹೋಲಿಕೆ  

ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.


ಅದರಂತೆಯೇ, ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಆದರೆ ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.


ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


“ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಇಲ್ಲವೆ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು