ಮತ್ತಾಯ 7:19 - ಕನ್ನಡ ಸಮಕಾಲಿಕ ಅನುವಾದ19 ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಒಳ್ಳೇ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಎಸೆಯಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ಖಲೆ ಝಾಡ್ ಬರಿ ಫಳಾ ದಿ ನಾ, ತೆ ತೊಡುನ್ ಆಗಿತ್ ಘಾಲುನ್ ಹೊತಾ. ಅಧ್ಯಾಯವನ್ನು ನೋಡಿ |