Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:33 - ಕನ್ನಡ ಸಮಕಾಲಿಕ ಅನುವಾದ

33 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ, ಪಟ್ಟಣದೊಳಕ್ಕೆ ಹೋಗಿ ದೆವ್ವ ಹಿಡಿದಿದ್ದವರಿಗೆ ಸಂಭವಿಸಿದ್ದನ್ನು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹಂದಿ ಮೇಯಿಸುತ್ತಿದ್ದವರು ಅಲ್ಲಿಂದ ಪಲಾಯನಮಾಡಿ ಊರಿಗೆ ಓಡಿಹೋಗಿ ನಡೆದದ್ದೆಲ್ಲವನ್ನೂ ಮತ್ತು ದೆವ್ವ ಮೆಟ್ಟಿದ್ದವರಿಗೆ ಸಂಭವಿಸಿದ್ದನ್ನೂ ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದನ್ನೆಲ್ಲಾ ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಹಂದಿಗಳನ್ನು ಮೇಯಿಸುತ್ತಿದ್ದವರು ಪಟ್ಟಣದೊಳಕ್ಕೆ ಓಡಿಹೋಗಿ ಹಂದಿಗಳಿಗೂ ದೆವ್ವಗಳಿಂದ ಪೀಡಿತರಾಗಿದ್ದವರಿಗೂ ಸಂಭವಿಸಿದ್ದನ್ನು ಜನರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ತ್ಯಾ ಡುಕ್ರಾಕ್ನಿ ರಾಕುಲಾಗಲ್ಲಿ ಲೊಕಾ ಶಾರಾತ್ನಿ ಪಳುನ್ ಗೆಲಿ ಅನಿ ತ್ಯಾ ಗಿರೆಲಾಗಲ್ಲ್ಯಾಕ್ನಿ ಕಾಯ್-ಕಾಯ್ ಹೊಲೆ ತಿ ಸಗ್ಳಿ ಕಾನಿ ಲೊಕಾಕ್ನಿ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:33
6 ತಿಳಿವುಗಳ ಹೋಲಿಕೆ  

ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಸಂಜೆಯಾದಾಗ, ದೆವ್ವಹಿಡಿದ ಅನೇಕರನ್ನು ಜನರು ಯೇಸುವಿನ ಬಳಿಗೆ ಕರೆತಂದರು. ಯೇಸು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ, ಎಲ್ಲಾ ರೋಗಪೀಡಿತರನ್ನೂ ಸ್ವಸ್ಥಪಡಿಸಿದರು.


ಯೇಸು ಅವುಗಳಿಗೆ, “ಹೋಗಿರಿ,” ಎಂದರು. ಆಗ ಅವು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆಗ ಆ ಹಿಂಡೆಲ್ಲಾ ಕಡಿದಾದ ಬದಿಯಿಂದ ಓಡಿಹೋಗಿ ಸರೋವರದೊಳಗೆ ಬಿದ್ದು ಸತ್ತು ಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು