ಮತ್ತಾಯ 8:7 - ಕನ್ನಡ ಸಮಕಾಲಿಕ ಅನುವಾದ7 ಯೇಸು ಅವನಿಗೆ, “ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೇಸು, “ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆತನು ಅವನಿಗೆ - ನಾನು ಬಂದು ಅವನನ್ನು ವಾಸಿಮಾಡುತ್ತೇನೆ ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೇಸು ಆ ಅಧಿಕಾರಿಗೆ, “ನಾನು ಬಂದು ಅವನನ್ನು ಗುಣಪಡಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ಜೆಜುನ್ ತೆಕಾ,“ಮಿಯಾ ಯೆವ್ನ್ ತೆಕಾ ಬರೊ ಕರ್‍ತಾ”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |