ಮತ್ತಾಯ 9:16 - ಕನ್ನಡ ಸಮಕಾಲಿಕ ಅನುವಾದ16 “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಏಕೆಂದರೆ ಅದು ಆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 [ಹಚ್ಚಿದರೆ] ಆ ತ್ಯಾಪೆಯು ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದುವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದುಹೋಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಕೊನ್‍ಬಿ ಪಿಂಜಲ್ಲ್ಯಾ ಜುನ್ನ್ಯಾ ಅಂಗಿಕ್ ನ್ಹವ್ಯಾ ಫಾಳಿಚೊ ತುಕ್ಡೊ ಲಾವುನ್ ಶಿವಿನಾ, ತೊ ನ್ಹವೊ ಫಾಳಿಚೊ ತುಕ್ಡೊ ಮುದ್ದೊ ಹೊತಾ, ಅನಿ ತಿ, ಪಿಂಜಲ್ಲಿ ಅಂಗಿ ಅನಿ ಉಲ್ಲಿ ಜಾಸ್ತಿಚಿ ಪಿಂಜ್ತಾ. ಅಧ್ಯಾಯವನ್ನು ನೋಡಿ |