ಮತ್ತಾಯ 9:23 - ಕನ್ನಡ ಸಮಕಾಲಿಕ ಅನುವಾದ23 ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಮೇಲೆ ಯೇಸು ಆ ಅಧಿಕಾರಿಯ ಮನೆಗೆ ಬಂದು ವಾದ್ಯಗಾರರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಳಿಕ ಯೇಸು ಅಧಿಕಾರಿಯೊಡನೆ ಮುಂದೆ ಸಾಗಿ ಅವನ ಮನೆಯೊಳಕ್ಕೆ ಹೋದನು. ಶವಸಂಸ್ಕಾರಕ್ಕಾಗಿ ಬಂದಿದ್ದ ವಾದ್ಯವೃಂದದವರಿಗೂ ಗೋಳಾಡುತ್ತಿದ್ದವರಿಗೂ ಯೇಸು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಾನಾ ಜೆಜು ಅದಿಕಾರ್‍ಯಾಚ್ಯಾ ಘರಾತ್ ಗೆಲೊ, ಅನಿ ಮರ್‍ನಾಚ್ಯಾ ಎಳಾರ್ ವಾಜ್ಪಾ ವಾಜ್ವುತಲೆ, ಅನಿ ಧಾಂದಲ್ ಕರ್‍ತಲ್ಯಾ ಲೊಕಾಕ್ನಿ ತೆನಿ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿ |