Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಜನರನ್ನು ಹೊರಗೆ ಕಳುಹಿಸಿದ ಮೇಲೆ ಯೇಸು ಒಳಗೆ ಹೋಗಿ, ಬಾಲಕಿಯ ಕೈಯನ್ನು ಹಿಡಿದು ಎಬ್ಬಿಸಿದಾಗ ಬಾಲಕಿಯು ಎದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಕ್ಕೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರನ್ನು ಮನೆಯ ಹೊರಗೆ ಕಳುಹಿಸಿದ ಮೇಲೆ ಯೇಸು ಹುಡುಗಿಯ ಕೋಣೆಯ ಒಳಗೆ ಹೋದನು. ಯೇಸು ಹುಡುಗಿಯ ಕೈಯನ್ನು ಹಿಡಿದಾಗ ಆ ಹುಡುಗಿಯು ಎದ್ದುನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಲೊಕಾಕ್ನಿ ಭಾಯ್ರ್ ಧಾಡುನ್ ಹೊಲ್ಲ್ಯಾ ತನ್ನಾ ಜೆಜು ತ್ಯಾ ಚೆಡ್ವಾಚ್ಯಾ ಖೊಲಿತ್ ಗೆಲೊ, ಅನಿ ತೆನಿ ತ್ಯಾ ಚೆಡ್ವಾಚೊ ಹಾತ್ ಧರ್‍ಲ್ಯಾನ್, ಅನಿ ತೆ ಚೆಡು ಉಟ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:25
7 ತಿಳಿವುಗಳ ಹೋಲಿಕೆ  

ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.


ಆದರೆ ಯೇಸು ಆಕೆಯ ಕೈಹಿಡಿದು, “ಮಗಳೇ, ಎದ್ದೇಳು!” ಎಂದು ಕರೆದರು.


ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.


ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.


ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತದೋ?” ಎಂದು ಅವನನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು