ಮತ್ತಾಯ 9:36 - ಕನ್ನಡ ಸಮಕಾಲಿಕ ಅನುವಾದ36 ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆದರೆ ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ತೊಳಲಿ ಬಳಲಿ ಹೋಗಿದ್ದಾರಲ್ಲ ಎಂದು ಅವರ ಮೇಲೆ ಕನಿಕರಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಖರೆ ಲೊಕಾಂಚ್ಯಾ ತಾಂಡ್ಯಾಕ್ನಿ ಬಗುನ್, ಜೆಜುಕ್ ತೆಂಚೊ ಪಾಪ್ ದಿಸ್ಲೊ. ಕಶ್ಯಾಕ್ ಮಟ್ಲ್ಯಾರ್, ತಿ ಲೊಕಾ ಬೆಜಾರಾನ್ ಅನಿ ಕಾಯ್ಬಿ ಅದಾರ್ ನಸ್ತಾನಾ ರಾಕ್ವಾಲಿನಸಲ್ಲ್ಯಾ ಬಕ್ರ್ಯಾಂಚ್ಯಾ ಸರ್ಕೆ ಹೊತ್ತಿ. ಅಧ್ಯಾಯವನ್ನು ನೋಡಿ |