ಮಲಾಕಿ 3:14 - ಕನ್ನಡ ಸಮಕಾಲಿಕ ಅನುವಾದ14 “ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀವು, “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋದಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋದಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ. ಅಧ್ಯಾಯವನ್ನು ನೋಡಿ |