ಮಾರ್ಕ 1:2 - ಕನ್ನಡ ಸಮಕಾಲಿಕ ಅನುವಾದ2 ಪ್ರವಾದಿ ಯೆಶಾಯನ ಗ್ರಂಥದಲ್ಲಿ: “ಇಗೋ, ನಿನ್ನ ಮುಂದೆ ನಾನು ನನ್ನ ದೂತನನ್ನು ಕಳುಹಿಸುತ್ತೇನೆ, ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ, ಕಳಿಸುವೆನು ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’ ಎಂದು ದೇವರೇ ನುಡಿದಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ನೀನು ಹೋಗುವ ದಾರಿಯನ್ನು ಅವನು ಸರಿಮಾಡುವನೆಂತಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ. “ಇಗೋ! ನಾನು ನನ್ನ ಸಂದೇಶಕನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗಾಗಿ ಮಾರ್ಗವನ್ನು ಸಿದ್ಧಪಡಿಸುತ್ತಾನೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಇಸಾಯಿಯಾ ಪ್ರವಾದ್ಯಾನ್ ಲಿವಲ್ಲ್ಯಾಸರ್ಕಿ ಅಸೆ ಚಾಲು ಹೊತಾ. “ದೆವ್ ಮನ್ತಾ ‘ಅಬಕ್!’ ಮಿಯಾ ಮಾಜಿ ಖಬರ್ ಸಾಂಗ್ತಲ್ಯಾಕ್ ತುಜೆನ್ಕಿ ಅದ್ದಿ ಧಾಡುನ್ ದಿತಾ, ಅನಿ ತೊ ತುಜಿ ವಾಟ್ ತಯಾರ್ ಕರ್‍ತಾ” ಅಧ್ಯಾಯವನ್ನು ನೋಡಿ |