Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:23 - ಕನ್ನಡ ಸಮಕಾಲಿಕ ಅನುವಾದ

23 ಆ ಸಮಯದಲ್ಲಿ ಸಭಾಮಂದಿರದೊಳಗೆ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ಸಭಾಮಂದಿರದಲ್ಲಿದ್ದಾಗ, ದೆವ್ವದಿಂದ ಪೀಡಿತನಾಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು. ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ತ್ಯಾ ಸಿನಾಗೊಗಾತ್ ಗಿರೊಲಾಗಲ್ಲೊ ಎಕ್ ಮಾನುಸ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:23
10 ತಿಳಿವುಗಳ ಹೋಲಿಕೆ  

ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ಹೀಗೆ ಯೇಸುವಿನ ವಿಷಯ ತಿಳಿದ ಕೂಡಲೇ, ಅಶುದ್ಧಾತ್ಮಪೀಡಿತಳಾಗಿದ್ದ ಒಬ್ಬ ಚಿಕ್ಕ ಹುಡುಗಿಯ ತಾಯಿ ಬಂದು ಅವರ ಪಾದಕ್ಕೆ ಬಿದ್ದಳು.


ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.


ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.


“ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,


ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.


ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.


ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು.


ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು