ಮಾರ್ಕ 1:24 - ಕನ್ನಡ ಸಮಕಾಲಿಕ ಅನುವಾದ24 ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಅನಿ ಜೆಜುಕ್ ಬಗುನ್ “ನಜರೆತಾಚ್ಯಾ ಜೆಜು! ತಿಯಾ ಅಮ್ಚ್ಯಾ ಖಬ್ರೆಕ್ ಕಶ್ಯಾಕ್ ಯೆಲೆ? ಅಮ್ಕಾ ನಾಸ್ ಕರುಕ್ ಮನುನ್ ಯೆಲೆ ಕಾಯ್? ತಿಯಾ ಕೊನ್ ಮನುನ್ ಮಾಕಾ ಗೊತ್ತ್ ಹಾಯ್. ತಿಯಾ ದೆವಾಕ್ನಾ ಯೆಲ್ಲೊ ಎಕ್ಲೊ ಪವಿತ್ರ್” ಮನುನ್ ಬೊಬ್ ಮಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.