ಮಾರ್ಕ 1:26 - ಕನ್ನಡ ಸಮಕಾಲಿಕ ಅನುವಾದ26 ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಜನರೆಲ್ಲರೂ ಆಶ್ಚರ್ಯಚಕಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆ ದೆವ್ವವು ಅವನನ್ನು ಒದ್ದಾಡಿಸಿ ಅಬ್ಬರಿಸಿಕೂಗಿ ಬಿಟ್ಟು ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಅರಚುತ್ತಾ ಅವನೊಳಗಿಂದ ಹೊರಬಂದಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ತೊ ಗಿರೊ ತ್ಯಾ ಮಾನ್ಸಾಕ್ ತಳ್ಮಳಿ ಸರ್ಕೆ ಕರುನ್, ಮೊಟ್ಯಾನಿ ಕಿಂಚುನ್ಗೆತ್ ತ್ಯಾ ಮಾನ್ಸಾಕ್ ಸೊಡುನ್ ಗೆಲೊ. ಅಧ್ಯಾಯವನ್ನು ನೋಡಿ |