Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:29 - ಕನ್ನಡ ಸಮಕಾಲಿಕ ಅನುವಾದ

29 ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೇಸುಸ್ವಾಮಿ ಪ್ರಾರ್ಥನಾಮಂದಿರದಿಂದ ಹೊರಟು ಯಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಹಾಗೂ ಅಂದ್ರೆಯನ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು ಮತ್ತು ಆತನ ಶಿಷ್ಯರು ಸಭಾಮಂದಿರದಿಂದ ಹೊರಟು ಯಾಕೋಬ ಮತ್ತು ಯೋಹಾನರ ಸಂಗಡ ಸೀಮೋನ ಮತ್ತು ಅಂದ್ರೆಯರ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆಜು ಅನಿ ತೆಚಿ ಶಿಸಾ, ಸಿನಾಗೊಗಾತ್ನಾ ಬಾಯ್ರ್ ಪನ್, ಸಿಮಾವ್ ಅನಿ ಅಂದ್ರುಚ್ಯಾ ಘರಾಕ್ ಗೆಲೆ. ಜಾಕೊಬ್ ಅನಿ ಜುವಾಂವ್ ಬಿ ಜೆಜುಚ್ಯಾ ವಾಂಗ್ಡಾ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:29
7 ತಿಳಿವುಗಳ ಹೋಲಿಕೆ  

ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್ ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


ಆ ಸಮಯದಲ್ಲಿ ಸಭಾಮಂದಿರದೊಳಗೆ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.


ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು.


ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು