Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:38 - ಕನ್ನಡ ಸಮಕಾಲಿಕ ಅನುವಾದ

38 ಯೇಸು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ. ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು. ನಾನು ಬಂದಿರುವುದು ಇದಕ್ಕಾಗಿಯೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸು, “ಇಲ್ಲಿಗೆ ಸಮೀಪದಲ್ಲಿರುವ ಊರುಗಳಿಗೆ ನಾವು ಹೋಗೋಣ. ಆ ಸ್ಥಳಗಳಲ್ಲಿಯೂ ನಾನು ಉಪದೇಶಿಸಬೇಕು. ಅದಕ್ಕಾಗಿಯೇ ನಾನು ಇಲ್ಲಿಗೆ ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ಜೆಜುನ್, “ಅಮಿ ಹಿತ್ಲ್ಯಾ ಅಜು-ಬಾಜುಚ್ಯಾ ಗಾವಾಕ್ನಿ ಜಾವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್, ಥೈಬಿ ಮಿಯಾ ದೆವಾಚಿ ಬರಿ ಖಬರ್ ಸಾಂಗುಕ್ ಪಾಜೆ; ತೆಚೆ ಸಾಟಿಚ್ ಮಿಯಾ ಯೆಲಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:38
10 ತಿಳಿವುಗಳ ಹೋಲಿಕೆ  

ಆದರೆ ಯೇಸು ಅವರಿಗೆ, “ಬೇರೆ ಪಟ್ಟಣಗಳಿಗೂ ದೇವರ ರಾಜ್ಯದ ಸುವಾರ್ತೆಯನ್ನು ನಾನು ಸಾರಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಇದಕ್ಕಾಗಿಯೇ,” ಎಂದರು.


ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ಮಾಡಬೇಕೆಂದು ನೀವು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಮಿಯ ಮೇಲೆ ನಾನು ನಿಮ್ಮನ್ನು ಮಹಿಮೆಪಡಿಸಿದ್ದೇನೆ.


ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು.


ಯೇಸು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದರು.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


ಯೇಸುವನ್ನು ಕಂಡ ಮೇಲೆ, “ಎಲ್ಲರೂ ನಿಮ್ಮನ್ನು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದರು.


ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು