Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:10 - ಕನ್ನಡ ಸಮಕಾಲಿಕ ಅನುವಾದ

10 ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಯೇಸುವಿಗೆ ತಿರುಗಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂದು, ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮನೆಯಲ್ಲಿ ಆತನ ಶಿಷ್ಯರು ಈ ವಿಷಯದಲ್ಲಿ ಆತನನ್ನು ತಿರಿಗಿ ಕೇಳಿದಾಗ ಆತನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಶಿಷ್ಯರು ಮತ್ತು ಯೇಸು ಒಂದು ಮನೆಯಲ್ಲಿದ್ದಾಗ, ವಿವಾಹವಿಚ್ಛೇದನ ಪ್ರಶ್ನೆಯ ಬಗ್ಗೆ ಶಿಷ್ಯರು ಯೇಸುವನ್ನು ಮತ್ತೆ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಘರಾಕ್ ಗೆಲ್ಲ್ಯಾ ತನ್ನಾ ಶಿಸಾನಿ ಜೆಜುಕ್ ಹ್ಯಾ ವಿಶಯಾತ್ ಇಚಾರ್‍ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:10
5 ತಿಳಿವುಗಳ ಹೋಲಿಕೆ  

ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.


ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.


ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.


ಆದಕಾರಣ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು,” ಎಂದರು.


ಅದಕ್ಕೆ ಯೇಸು ಅವರಿಗೆ, “ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಯಾದರೆ, ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು