ಮಾರ್ಕ 10:11 - ಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ಯೇಸು ಅವರಿಗೆ, “ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಯಾದರೆ, ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಅವರು, “ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ಆಕೆಗೆ ದ್ರೋಹಬಗೆದು ವ್ಯಭಿಚಾರಿಯಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ದ್ರೋಹಿಯಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದಕ್ಕೆ ಯೇಸು, “ತನ್ನ ಹೆಂಡತಿಯನ್ನು ಬಿಟ್ಟು, ಬೇರೆ ಸ್ತ್ರೀಯನ್ನು ಮದುವೆಯಾಗುವವನು ತನ್ನ ಹೆಂಡತಿಗೆ ದ್ರೋಹಮಾಡಿ ವ್ಯಭಿಚಾರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಜೆಜುನ್ “ಅಪ್ನಾಚ್ಯಾ ಬಾಯ್ಕೊಕ್ ಸೊಡುನ್ ದುಸ್ರ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊಲ್ಲೊ ಮಾನುಸ್ ಅಪ್ನಾಚ್ಯಾ ಬಾಯ್ಕೊಚ್ಯಾ ವಿರೊದ್ ವೆಭಿಚಾರ್ ಕರ್‍ತಾ,” ಅಧ್ಯಾಯವನ್ನು ನೋಡಿ |