ಮಾರ್ಕ 10:12 - ಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ, ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಂತೆಯೇ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿಣಿಯಾಗುತ್ತಾಳೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತನ್ನ ಗಂಡನಿಗೆ ವಿಚ್ಛೇದನಪತ್ರ ಕೊಟ್ಟು ಬೇರೆ ಪುರುಷನನ್ನು ಮದುವೆಯಾಗುವ ಸ್ತ್ರೀಯೂ ವ್ಯಭಿಚಾರಿಣಿಯಾಗಿದ್ದಾಳೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 “ತಸೆಚ್ ಎಕ್ ಬಾಯ್ಕೊಮನುಸ್ ಘೊವಾಕ್ ಸೊಡುನ್ ದುಸ್ರ್ಯಾ ಮಾನ್ಸಾಕ್ಡೆ ಲಗಿನ್ ಹೊಲ್ಯಾರ್, ತಿ ಬಿ ವೆಭಿಚಾರ್ ಕರ್‍ತಾ” ಮನುನ್ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |